Sunday, September 25, 2022
Google search engine
HomeUncategorizedಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ: ರೇಷನ್ ಪಡೆಯಲು 2 ಬಾರಿ ‘ಆಧಾರ್’ ಆಧಾರಿತ...

ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ: ರೇಷನ್ ಪಡೆಯಲು 2 ಬಾರಿ ‘ಆಧಾರ್’ ಆಧಾರಿತ ಬಯೋಮೆಟ್ರಿಕ್ ದೃಢೀಕರಣ

ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ: ರೇಷನ್ ಪಡೆಯಲು 2 ಬಾರಿ ‘ಆಧಾರ್’ ಆಧಾರಿತ ಬಯೋಮೆಟ್ರಿಕ್ ದೃಢೀಕರಣ

ಉಡುಪಿ: ಕೇಂದ್ರ ಸರ್ಕಾರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಮಂತ್ರಾಲಯದ ಆದೇಶದ ಮೇರೆಗೆ ಸೆಪ್ಟಂಬರ್ ನಿಂದ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರು ಆಹಾರಧಾನ್ಯ ಪಡೆಯಲು ಪ್ರತ್ಯೇಕವಾಗಿ ಎರಡು ಬಾರಿ ಆಧಾರ್ ಆಧಾರಿತ ಬಯೋಮೆಟ್ರಿಕ್ /ಒಟಿಪಿ ದೃಢೀಕರಣದ ಮೂಲಕ ಪಡಿತರ ಪಡೆದುಕೊಳ್ಳಬೇಕಿದೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿದಾರರು ಪಿಎಂಜಿಕೆವೈ, ಎನ್.ಎಫ್.ಎಸ್.ಎ., ಯೋಜನೆಯಡಿ ಆಹಾರ ಧಾನ್ಯ ಪಡೆದುಕೊಳ್ಳಲು ಪ್ರತ್ಯೇಕವಾಗಿ ಎರಡು ಬಾರಿ ಆಧಾರ್ ಆಧಾರಿತ ಒಟಿಪಿ ದೃಢೀಕರಣ ನೀಡುವುದರ ಮೂಲಕ ಪಡಿತರ ಪಡೆದುಕೊಳ್ಳಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1967 ಅಥವಾ 14445 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments