Sunday, March 26, 2023
Google search engine
HomeUncategorizedಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಿಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ತಲಾ 60 ವಿಧಾನಸಭೆ ಸ್ಥಾನಗಳನ್ನು ಹೊಂದಿವೆ. ಮತದಾನೋತ್ತರ ಸಮೀಕ್ಷೆಯ ಪ್ರಕಾರ ಮೇಘಾಲಯದಲ್ಲಿ ಅತಂತ್ರ ಫಲಿತಾಂಶ, ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments