Sunday, September 25, 2022
Google search engine
HomeUncategorizedಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್; FCI ನಿಂದ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್; FCI ನಿಂದ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್; FCI ನಿಂದ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಭಾರತೀಯ ಆಹಾರ ನಿಗಮ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಕುರಿತು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಪದವಿ, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಪದವಿ ವ್ಯಾಸಂಗ ಮಾಡಿದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಸೆಪ್ಟೆಂಬರ್ 6 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅಕ್ಟೋಬರ್ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಪರೀಕ್ಷೆಗಳನ್ನು ಆನ್ಲೈನ್ ಮೂಲಕ ನಡೆಸಲಾಗುತ್ತಿದ್ದು, 2023ರ ಜನವರಿಯಲ್ಲಿ ಕರ್ನಾಟಕ ಸೇರಿದಂತೆ ದೇಶದಾದ್ಯಂತ ವಿವಿಧ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಹೆಚ್ಚಿನ ವಿವರಗಳಿಗಾಗಿ ಭಾರತೀಯ ಆಹಾರ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments