Thursday, August 11, 2022
Google search engine
HomeUncategorized‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಬ್ಯಾಂಕ್ ಹುದ್ದೆಗಳ ನಿರೀಕ್ಷೆಯಲ್ಲಿ ಇರುವವರಿಗೆ ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೇಶದ ಪ್ರಮುಖ ಸಾರ್ವಜನಿಕ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೂರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಈ ಕುರಿತು ಈಗಾಗಲೇ ಅಧಿಸೂಚನೆ ಪ್ರಕಟಿಸಲಾಗಿದ್ದು, ಫೈರ್ ಅಂಡ್ ಸೇಫ್ಟಿ ವಿಭಾಗದಲ್ಲಿ 23 ಆಫೀಸರ್ ಹುದ್ದೆಗಳು ಹಾಗೂ ಸೆಕ್ಯೂರಿಟಿ ವಿಭಾಗದಲ್ಲಿ 80 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಆಗಸ್ಟ್ 30 ರ ಒಳಗೆ ಅರ್ಜಿ ಸಲ್ಲಿಸಬೇಕಾಗಿದ್ದು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಬ್ಯಾಂಕ್ ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments