Friday, December 9, 2022
Google search engine
HomeUncategorizedಎರಡನೇ ಟಿ20ಟಿ ಪಂದ್ಯ: ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ

ಎರಡನೇ ಟಿ20ಟಿ ಪಂದ್ಯ: ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ

ಎರಡನೇ ಟಿ20ಟಿ ಪಂದ್ಯ: ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯ ಮೊನ್ನೆ ಮಳೆಯಿಂದ ರದ್ದಾಗಿದ್ದು, ಉಳಿದಿರುವ ಎರಡು ಟಿ ಟ್ವೆಂಟಿ ಪಂದ್ಯಗಳಲ್ಲಿ ಎರಡು ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದರೇ ಸರಣಿ ಸಮಬಲವಾಗಲಿದೆ.

ಇಂದು  ಎರಡನೇ ಟಿ-20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದಲ್ಲಿ ರಿಷಬ್ ಪಂತ್ 6‌ ರನ್ ಗಳಿಸಿ ಔಟಾದರೇ ಈಶನ್ ಕಿಶನ್ 36 ರನ್ ಗಳಿಸಿದ್ದು, ಇಶ್ ಸೋಧಿಗೆ ತಮ್ಮ ವಿಕೆಟ್ ಒಪ್ಪಿಸಿದ್ದಾರೆ.

ನಂತರ ಬಂದ ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್ ಬೌಲರ್ ಗಳ ಬೆವರಿಳಿಸಿದ್ದಾರೆ. ಕೇವಲ 51 ಎಸೆತಗಳಲ್ಲಿ (111) ರನ್ ಸಿಡಿಸಿದ್ದಾರೆ. ಇವರ ಈ ಸ್ಫೋಟಕ ಇನ್ನಿಂಗ್ಸ್ ನಲ್ಲಿ 11 ಬೌಂಡರಿ ಹಾಗೂ 7 ಸಿಕ್ಸರ್ ಸೇರಿವೆ ಒಟ್ಟಾರೆ ಭಾರತ ತಂಡ 6 ವಿಕೆಟ್ ನಷ್ಟಕ್ಕೆ 191 ರನ್ ಗಳ ಮೊತ್ತ ದಾಖಲಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments