Saturday, September 24, 2022
Google search engine
HomeUncategorizedಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಪಣಜಿ: ಗೋವಾದ ಕಾಣಕೋಣ ಸಮೀಪ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ಮಾಜಾಳಿ ಮೂಲದ ಹರೀಶ್ ಉಲ್ಲಾಸ್ ನಾಗೇಕರ್(35), ಉಲ್ಲಾಸ್ ನಾಗೇಕರ್(60), ವೀಣಾ ನಾಗೇಕರ್(60) ಮೃತಪಟ್ಟವರು ಎಂದು ಹೇಳಲಾಗಿದೆ.

ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments