Thursday, August 11, 2022
Google search engine
HomeUncategorizedಎಲ್ಲಾ ಯೋಜನೆಗಳ ಹರಿಕಾರ ಕುಮಾರಸ್ವಾಮಿ,ನಾವು ಅವರ ಕೃಪೆಯಿಂದ ಬದುಕುತ್ತಿದ್ದೇವೆ: ರಮೇಶ್ ಕುಮಾರ್ ವ್ಯಂಗ್ಯ

ಎಲ್ಲಾ ಯೋಜನೆಗಳ ಹರಿಕಾರ ಕುಮಾರಸ್ವಾಮಿ,ನಾವು ಅವರ ಕೃಪೆಯಿಂದ ಬದುಕುತ್ತಿದ್ದೇವೆ: ರಮೇಶ್ ಕುಮಾರ್ ವ್ಯಂಗ್ಯ

ಎಲ್ಲಾ ಯೋಜನೆಗಳ ಹರಿಕಾರ ಕುಮಾರಸ್ವಾಮಿ,ನಾವು ಅವರ ಕೃಪೆಯಿಂದ ಬದುಕುತ್ತಿದ್ದೇವೆ: ರಮೇಶ್ ಕುಮಾರ್ ವ್ಯಂಗ್ಯ

ಕೋಲಾರ: ರಾಜ್ಯದಲ್ಲಿ ಎಲ್ಲಾ ಯೋಜನೆಗಳ ಹರಿಕಾರ ಹೆಚ್.ಡಿ. ಕುಮಾರಸ್ವಾಮಿ ಅವರೇ. ನಾವು ಅವರ ಕೃಪೆಯಿಂದಲೇ ಬದುಕುತ್ತಿದ್ದೇವೆ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಯೋಜನೆ ಜಾರಿಗೆ ತಂದಿದ್ದು ನಾವು ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್, ಕೆಆರ್‌ಎಸ್‌, ಎತ್ತಿನಹೊಳೆ, ಯರಗೋಳ, ಹೆಚ್.ಎನ್. ವ್ಯಾಲಿ, ಕೆ.ಸಿ. ವ್ಯಾಲಿ ಸೇರಿದಂತೆ ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದು ಕುಮಾರಸ್ವಾಮಿಯವರೇ. ನಾವು ಅವರ ಕೃಪೆಯಿಂದಲೇ ಬದುಕುತ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments