Wednesday, August 17, 2022
Google search engine
HomeUncategorizedಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ 6 ಶೀಘ್ರಲಿಪಿಗಾರ ಗ್ರೇಡ್ 111, 01 ಬೆರಳಚ್ಚುಗಾರ, 2 ಬೆರಳಚ್ಚು-ನಕಲುಗಾರ, 01 ಆದೇಶ ಜಾರಿಗಾರ ಮತ್ತು 24 ಜವಾನರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಚಿಕ್ಕಬಳ್ಳಾಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಮೇಲೆ ಹೇಳಿದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 27.

ಹೆಚ್ಚಿನ ಮಾಹಿತಿಗಾಗಿ  https://districts.ecourts.gov.in/chikballapur-onlinerecruitment  ಇಲಾಖಾ ವೆಬ್ ಸೈಟ್ ಸಂಪರ್ಕಿಸಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments