Wednesday, August 10, 2022
Google search engine
HomeUncategorizedಗಮನಿಸಿ: ‘ಅತಿಥಿ ಶಿಕ್ಷಕ’ ರ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ಮಾಹಿತಿ

ಗಮನಿಸಿ: ‘ಅತಿಥಿ ಶಿಕ್ಷಕ’ ರ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ಮಾಹಿತಿ

ಗಮನಿಸಿ: ‘ಅತಿಥಿ ಶಿಕ್ಷಕ’ ರ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ 2022 – 23ನೇ ಸಾಲಿನಲ್ಲಿ 5,159 ಅತಿಥಿ ಶಿಕ್ಷಕರ ನೇಮಕಾತಿಗೆ ಮುಂದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 26 ಕೊನೆ ದಿನವಾಗಿದ್ದು, ಆಯ್ಕೆಯಾದ ಅತಿಥಿ ಶಿಕ್ಷಕರಿಗೆ 10,500 ರೂಪಾಯಿ ಗೌರವಧನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ schooleducation.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ವಿವರ ಪಡೆಯಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments