Thursday, August 11, 2022
Google search engine
HomeUncategorizedಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ...

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ.

ಬುಧವಾರ ಹಾಡಹಗಲೇ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್ ಮೊದಲಿಗೆ ಜೀಪ್ ಒಂದಕ್ಕೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ಗೆ ಗುದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಸ್ಥಳದಲ್ಲಿದ್ದವರು ದೊಡ್ಡ ಅಪಾಯದಿಂದ ಪಾರಾಗಿದ್ದು, ಈ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments