Thursday, August 11, 2022
Google search engine
HomeUncategorizedಜನರಿಲ್ಲದೆ ಬಣಗುಡುತ್ತಿದೆ ಸಿದ್ದರಾಮಯ್ಯನವರ ‘ತವರೂರು’

ಜನರಿಲ್ಲದೆ ಬಣಗುಡುತ್ತಿದೆ ಸಿದ್ದರಾಮಯ್ಯನವರ ‘ತವರೂರು’

ಜನರಿಲ್ಲದೆ ಬಣಗುಡುತ್ತಿದೆ ಸಿದ್ದರಾಮಯ್ಯನವರ ‘ತವರೂರು’

A vote for his son is a vote for our leader, say many in Siddaramaiah's  hometown | The News Minuteಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟುಹಬ್ಬ ಅಮೃತ ಮಹೋತ್ಸವವನ್ನು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇದಕ್ಕಾಗಿ ಅಲ್ಲಿ ಈಗಾಗಲೇ ಲಕ್ಷಾಂತರ ಜನ ಸೇರಿದ್ದಾರೆ.

ಇತ್ತ ಸಿದ್ದರಾಮಯ್ಯನವರ ತವರೂರು ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿ ಜನರಿಲ್ಲದೆ ಬಣಗುಡುತ್ತಿದೆ. ಇಲ್ಲಿನ ಬಹುತೇಕರು ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಾಗಲೇ ಬಸ್ ಹಾಗೂ ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ತೆರಳಿರುವುದೇ ಇದಕ್ಕೆ ಕಾರಣ.

ಕಾಲು ನೋವಿನ ಕಾರಣಕ್ಕೆ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಸಿದ್ದರಾಮನ ಹುಂಡಿಯಲ್ಲಿ ಉಳಿದುಕೊಂಡಿದ್ದು, ಇನ್ನುಳಿದಂತೆ ಎಲ್ಲರೂ ಸಹ ದಾವಣಗೆರೆಗೆ ತೆರಳಿದ್ದಾರೆ. ತವರು ಗ್ರಾಮದ ಜನತೆಗಾಗಿ ದಾವಣಗೆರೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments