Sunday, January 29, 2023
Google search engine
HomeUncategorizedಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಜೈಪುರ: ರಾಜಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫತೇಪುರ್ –ಸಲಾಸರ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹರಿಯಾಣದ ನಿವಾಸಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments