Saturday, September 24, 2022
Google search engine
HomeUncategorizedನವರಾತ್ರಿಗೆ ಪೂರಕವಾಗಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಸಚಿವರ...

ನವರಾತ್ರಿಗೆ ಪೂರಕವಾಗಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಸಚಿವರ ಸೂಚನೆ

ನವರಾತ್ರಿಗೆ ಪೂರಕವಾಗಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬಕ್ಕೆ ಪೂರಕವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ದಸರಾ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವ ಬಿ.ಸಿ. ನಾಗೇಶ್ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments