Wednesday, August 10, 2022
Google search engine
HomeUncategorizedಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

ಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

ಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

committed suicide: ಪತ್ನಿ -ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆಗೆ ಶರಣಾದ

ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆದಿದೆ.

ಬಸವರಾಜ ಮೇಲಿನಮನಿ ಎಂಬಾತ ತನ್ನ ಪತ್ನಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಅಕ್ಕಮ್ಮಳನ್ನು ಕೊಲೆ ಮಾಡಿ ಬಳಿಕ ತಾನೂ ವಿಷ ಸೇವಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿರುವ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪಂಚಾಯಿತಿ ಸದಸ್ಯರು ಮುಂದಾಗಿದ್ದು, ಈ ವಿಚಾರವಾಗಿ ಬಸವರಾಜು ಹಾಗೂ ಅಕ್ಕಮ್ಮ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇದು ವಿಕೋಪಕ್ಕೆ ತಿರುಗಿದ ವೇಳೆ ಆಕೆಯ ಕತ್ತು ಕೊಯ್ದು ಬಸವರಾಜ ಕೊಲೆ ಮಾಡಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments