Tuesday, September 27, 2022
Google search engine
HomeUncategorizedಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ…? ಬಯಲಾಗುತ್ತಾ ಅಸಲಿ ಸತ್ಯ…?

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ…? ಬಯಲಾಗುತ್ತಾ ಅಸಲಿ ಸತ್ಯ…?

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ…? ಬಯಲಾಗುತ್ತಾ ಅಸಲಿ ಸತ್ಯ…?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸ್ವಾಮೀಜಿಯನ್ನು ಬಂಧಿಸಿದ ಕೂಡಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಲಾಗಿತ್ತು. ಶುಕ್ರವಾರ ಪುರುಷತ್ವ ಪರೀಕ್ಷೆ ನಡೆಸಬೇಕಿತ್ತು. ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ.

ಶನಿವಾರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಸ್ವಾಮೀಜಿ ಪುರುಷತ್ವ ಪರೀಕ್ಷೆ ಮಾಡಲಾಗಿದ್ದು, ಉಳಿದಂತೆ ವಿಚಾರಣೆ ಮುಂದುವರೆದಿದೆ. ಸ್ವಾಮೀಜಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಲಾಗುತ್ತಿದೆ ಎಂದು ಎಸ್.ಪಿ. ಪರಶುರಾಮ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments