Saturday, September 24, 2022
Google search engine
HomeUncategorizedಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 3064 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 3064 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 3064 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ 3064 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಸಿಎಆರ್ ಮತ್ತು ಡಿಎಆರ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ 3064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಪುರುಷ 2996, ತೃತೀಯ ಲಿಂಗಿಗಳು 68 ಹುದ್ದೆಗಳು ಸೇರಿದಂತೆ 3064 ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನವಾಗಿದೆ. ಕೆ.ಎಸ್.ಪಿ. ವೆಬ್ಸೈಟ್ ನಲ್ಲಿ ಅರ್ಜಿ ಪಡೆದು ಆನ್ಲೈನಲ್ಲಿ ಭರ್ತಿ ಮಾಡಬಹುದು.

ಪರಿಶಿಷ್ಟ ಹಾಗೂ ಇತರೆ ಹಿಂದುಳಿದವರಿಗೆ 27 ವರ್ಷ, ಸಾಮಾನ್ಯ ವರ್ಗದವರಿಗೆ 25 ವರ್ಷ, ಅರಣ್ಯ ಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಸಮುದಾಯದವರೆಗೆ 30 ವರ್ಷ ವಯೋಮಿತಿ ಸಡಿಲಿಕೆ ಇದ್ದು, ತೃತೀಯ ಲಿಂಗಿಗಳಿಗೆ 18 ವರ್ಷ ವಯಸ್ಸು ಪೂರ್ಣಗೊಂಡಿರಬೇಕು ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments