Sunday, March 26, 2023
Google search engine
HomeUncategorizedಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಬೆಂಗಳೂರಿಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಲಿದ್ದಾರೆ. ಇಂದು ಸಂಜೆ 4 ರಿಂದ 6 ಗಂಟೆವರೆಗೆ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಾಯವಾಗಲಿದೆ.

ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments