Sunday, January 29, 2023
Google search engine
HomeUncategorizedಬೆಂಗಳೂರಿಗೆ ಬಂದ ಹೈಟೆಕ್ ವೇಶ್ಯಾವಾಟಿಕೆ ದಂಧೆಕೋರ ಸ್ಯಾಂಟ್ರೋ ರವಿ ರಹಸ್ಯ ಸ್ಥಳಕ್ಕೆ ಶಿಫ್ಟ್

ಬೆಂಗಳೂರಿಗೆ ಬಂದ ಹೈಟೆಕ್ ವೇಶ್ಯಾವಾಟಿಕೆ ದಂಧೆಕೋರ ಸ್ಯಾಂಟ್ರೋ ರವಿ ರಹಸ್ಯ ಸ್ಥಳಕ್ಕೆ ಶಿಫ್ಟ್

ಬೆಂಗಳೂರಿಗೆ ಬಂದ ಹೈಟೆಕ್ ವೇಶ್ಯಾವಾಟಿಕೆ ದಂಧೆಕೋರ ಸ್ಯಾಂಟ್ರೋ ರವಿ ರಹಸ್ಯ ಸ್ಥಳಕ್ಕೆ ಶಿಫ್ಟ್

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆಯ ಕಿಂಗ್ ಪಿನ್ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು ನಿನ್ನೆ ರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಅಹಮದಾಬಾದ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಕಾಶ್ ಏರ್ ವಿಮಾನದಲ್ಲಿ ಸ್ಯಾಂಟ್ರೋ ರವಿಯನ್ನು ಕರೆ ತಂದ ಪೊಲೀಸರು ವಿಮಾನ ನಿಲ್ದಾಣದ ವಿಐಪಿ ಭದ್ರತಾ ಪಡೆಯ ಗೇಟ್ ನಿಂದ ಮಾಧ್ಯಮಗಳ ಕಣ್ಣು ತಪ್ಪಿಸಿ ಕರೆದುಕೊಂಡು ಹೋಗಿದ್ದಾರೆ.

ರಾತ್ರಿ 11:30 ಕ್ಕೆ ಆಕಾಶ್ ಏರ್ ವಿಮಾನದಲ್ಲಿ ಸ್ಯಾಂಟ್ರೋ ರವಿಯನ್ನು ಕರೆತರಲಾಗಿದ್ದು, ರಹಸ್ಯ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸಿ ವಿಚಾರಣೆಗೆ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments