Saturday, September 24, 2022
Google search engine
HomeUncategorizedಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ

ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ

ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬ ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಘಟನೆ ನಡೆದಿದೆ.

ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿಯಲ್ಲಿ ಹರೀಶ್ ಎಂಬುವರಿಗೆ ಸೇರಿದ ರಾಕಿ ಎಂಬ ನಾಯಿಯನ್ನು ಕೊಲೆ ಮಾಡಲಾಗಿದೆ. ಗ್ರಾಮದ ಕೃಷ್ಣಪ್ಪ ಎಂಬಾತ ಬೊಗಳಿದ್ದಕ್ಕೆ ನಾಯಿ ಕೊಲೆ ಮಾಡಿದ್ದಾನೆ. ಏರ್ ಗನ್ ನಿಂದ ಅಟ್ಟಾಡಿಸಿ ನಾಯಿಯನ್ನು ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಠಾಣೆಯಲ್ಲಿ ಕೃಷ್ಣಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments