Thursday, August 11, 2022
Google search engine
HomeUncategorizedಭಾರೀ ಮಳೆಯಿಂದಾಗಿ ನೆಲಕ್ಕುರುಳಿದ ಬೃಹದಾಕಾರದ ಮರ

ಭಾರೀ ಮಳೆಯಿಂದಾಗಿ ನೆಲಕ್ಕುರುಳಿದ ಬೃಹದಾಕಾರದ ಮರ

ಭಾರೀ ಮಳೆಯಿಂದಾಗಿ ನೆಲಕ್ಕುರುಳಿದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ.

ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ ಮರ ಬಿದ್ದಿದ್ದು, ಮರ ಬಿದ್ದಿರುವ ಮನೆಯಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಮರ ತೆರವುಗೊಳಿಸಿದ್ದಾರೆ.

ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸಂಚಾರಕ್ಕೆ ತೊಂದರೆಯಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments