ಮಕರ ಸಂಕ್ರಾಂತಿಯ ವಿಶೇಷವೇನು ಗೊತ್ತಾ?

ತಮಿಳುನಾಡಿನಲ್ಲಿ ಪೊಂಗಲ್ (ಸಂಕ್ರಾಂತಿ) ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಮನೆಯ ಮುಂಭಾಗದಲ್ಲಿ ರಂಗೋಲಿ ಹಾಕಿ, ಒಲೆ ಹೂಡಿ ಹಾಲು ಉಕ್ಕಿಸುವುದು ವಾಡಿಕೆ. ಸಂಕ್ರಾಂತಿ ದಿನದಂದು ಸೂರ್ಯ ತನ್ನ ಪಥ ಬದಲಿಸುವುದರಿಂದ ಜೀವನದಲ್ಲಿ ಕೆಟ್ಟ ದಾರಿ ಬಿಟ್ಟು ಒಳ್ಳೆಯ ದಾರಿಯಲ್ಲಿ ಸಾಗಬೇಕೆಂಬುದು ಹಿರಿಯರ ನುಡಿಯಾಗಿದೆ.
ಎಳ್ಳು-ಬೆಲ್ಲ ತಿಂದು ಒಳ್ಳೆಯ ಮಾತನಾಡುವುದೇ ಮಕರ ಸಂಕ್ರಾಂತಿ ವಿಶೇಷವಾಗಿದೆ. ಎಲ್ಲ ದೇವಾಲಯಗಳಲ್ಲೂ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಎಲ್ಲ ದೇವಾಲಯಗಳಲ್ಲೂ ಕೂಡ ಧಾರ್ಮಿಕ ಚಟುವಟಿಕೆಗಳು ನಡೆಯುತ್ತವೆ. ಒಟ್ಟಾರೆ ಮಕರ ಸಂಕ್ರಾಂತಿ ಅಭಿವೃದ್ದಿಯ ಸಂಕೇತವಾಗಿದೆ. ಮನುಷ್ಯನ ಎಲ್ಲ ಕೆಟ್ಟ ಗುಣಗಳು ಅಳಿದು ಬಾಳು ಬದಲಾವಣೆಯ ಪರ್ವ ಕಾಲವೂ ಆಗಿದೆ.