Friday, October 7, 2022
Google search engine
HomeUncategorizedಮನೆಗೆ ನುಗ್ಗಿದ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ನವವಿವಾಹಿತೆ ಹತ್ಯೆ

ಮನೆಗೆ ನುಗ್ಗಿದ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ನವವಿವಾಹಿತೆ ಹತ್ಯೆ

ಮನೆಗೆ ನುಗ್ಗಿದ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ನವವಿವಾಹಿತೆ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ನವವಿವಾಹಿತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅವತಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿ ನಿರಾಕರಿಸಿ ಬೇರೊಬ್ಬನ ಜೊತೆಗೆ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ. 23 ವರ್ಷದ ಸೌಮ್ಯಾ ಕೊಲೆಯಾದವರು ಎಂದು ಹೇಳಲಾಗಿದೆ. ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಪಾಗಲ್ ಪ್ರೇಮಿ ಸುಬ್ರಹ್ಮಣ್ಯ ಎಂಬಾತ ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments