Sunday, April 2, 2023
Google search engine
HomeUncategorizedಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ

ಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ

ಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ

ಕೊಪ್ಪಳ: ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಸ್ಥಳಿಯ ನಿವಾಸಿಗಳು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ಘಟನೆ ನಡೆದಿದೆ. ಮರದ ಮರೆಯಲ್ಲಿ ನಿಂತು ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಥಳಿಸಲಾಗಿದೆ. ವಿಡಿಯೋ ಮಾಡುವುದನ್ನು ಗಮನಿಸಿದ್ದ ಮಹಿಳೆಯೊಬ್ಬರು ಸ್ಥಳೀಯರಿಗೆ ತಿಳಿಸಿದ್ದಾರೆ. ಆಗ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments