Wednesday, August 10, 2022
Google search engine
HomeUncategorizedಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಐದು ದಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆ ತಜ್ಞ ಸದಾನಂದ ಆಡಿಗ ಅವರು ಮಾಹಿತಿ ನೀಡಿದ್ದಾರೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರದಲ್ಲಿಯೂ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments