Friday, October 7, 2022
Google search engine
HomeUncategorizedಮೊಟ್ಟೆ ಎಸೆತ ವಿರೋಧಿಸಿ ಬಂದ್ ಗೆ ಕರೆ ನೀಡಿದ ಸಿದ್ಧರಾಮಯ್ಯ ಅಭಿಮಾನಿಗಳು: ರಾಣೆಬೆನ್ನೂರು ಬಂದ್

ಮೊಟ್ಟೆ ಎಸೆತ ವಿರೋಧಿಸಿ ಬಂದ್ ಗೆ ಕರೆ ನೀಡಿದ ಸಿದ್ಧರಾಮಯ್ಯ ಅಭಿಮಾನಿಗಳು: ರಾಣೆಬೆನ್ನೂರು ಬಂದ್

ಮೊಟ್ಟೆ ಎಸೆತ ವಿರೋಧಿಸಿ ಬಂದ್ ಗೆ ಕರೆ ನೀಡಿದ ಸಿದ್ಧರಾಮಯ್ಯ ಅಭಿಮಾನಿಗಳು: ರಾಣೆಬೆನ್ನೂರು ಬಂದ್

ಹಾವೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆತ ಪ್ರಕರಣ ವಿರೋಧಿಸಿ ಇಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರ ಬಂದ್ ಗೆ ಕರೆ ನೀಡಲಾಗಿದೆ.

ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಇಂದು ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ. ಬೆಳಗ್ಗೆ ನಗರದ ಕೆಇಬಿ ಗಣಪತಿ ದೇವಾಲಯದಿಂದ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಲಿದೆ. ನಂತರ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬಂದ್  ಕರೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments