Friday, October 7, 2022
Google search engine
HomeUncategorizedರಸ್ತೆ ದುರಸ್ತಿಗೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ: ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ

ರಸ್ತೆ ದುರಸ್ತಿಗೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ: ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ

ರಸ್ತೆ ದುರಸ್ತಿಗೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ: ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ

 ಉಡುಪಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ಅವರು ಹೆದ್ದಾರಿಯಲ್ಲಿಯೇ ಉರುಳು ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಉಡುಪಿ -ಮಣಿಪಾಲದ ಇಂದ್ರಾಳಿ ರೈಲ್ವೆ ಸೇತುವೆ ರಾಷ್ಟ್ರೀಯ ಹೆದ್ದಾರಿ 167ಎ ಕಾಮಗಾರಿ ಕಳೆದ ಐದು ವರ್ಷಗಳಿಂದ ನಡೆಯುತ್ತಿದೆ. ಕಾಮಗಾರಿ ಹಂತದಲ್ಲಿಯೇ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ಭಾರಿ ತೊಂದರೆಯಾಗಿದೆ. ನಿತ್ಯವೂ ಅಪಘಾತ ಸಂಭವಿಸುತ್ತಿದ್ದರೂ ಗಮನಹರಿಸಿಲ್ಲ ಎಂದು ಅವರು ದೂರಿದ್ದಾರೆ.

ಗುಂಡಿ ಬಿದ್ದು ನೀರು ನಿಂತ ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments