Sunday, September 25, 2022
Google search engine
HomeUncategorizedರಾಜ್ಯದ ಇಬ್ಬರು ಶಿಕ್ಷಕರಿಗೆ ‘ರಾಷ್ಟ್ರೀಯ ಶಿಕ್ಷಕ’ ಪ್ರಶಸ್ತಿ ಗೌರವ

ರಾಜ್ಯದ ಇಬ್ಬರು ಶಿಕ್ಷಕರಿಗೆ ‘ರಾಷ್ಟ್ರೀಯ ಶಿಕ್ಷಕ’ ಪ್ರಶಸ್ತಿ ಗೌರವ

ರಾಜ್ಯದ ಇಬ್ಬರು ಶಿಕ್ಷಕರಿಗೆ ‘ರಾಷ್ಟ್ರೀಯ ಶಿಕ್ಷಕ’ ಪ್ರಶಸ್ತಿ ಗೌರವ

ಈ ಬಾರಿಯ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ರಾಜ್ಯದ ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 46 ಜನರು ಆಯ್ಕೆಯಾಗಿದ್ದಾರೆ.

ಚಿತ್ರದುರ್ಗದ ಅಮೃತಾಪುರದ ಜಿ ಎಲ್ ಪಿ ಎಸ್ ಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ಉಮೇಶ್ ಟಿಪಿ ಹಾಗೂ ತುಮಕೂರಿನ ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಜಿ. ಪೊನಶಂಕರಿ ಈ ಗೌರವಕ್ಕೆ ಪಾತ್ರರಾದ ಶಿಕ್ಷಕರಾಗಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸೆಪ್ಟೆಂಬರ್ 5 ರಂದು ನಡೆಯಲಿರುವ ಶಿಕ್ಷಕ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments