Sunday, January 29, 2023
Google search engine
HomeUncategorizedರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಫೆಬ್ರವರಿಯಲ್ಲಿ ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ.

ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ಈ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಆ ಬಳಿಕ ತಕ್ಷಣದಿಂದಲೇ ವಿಮಾನ ಸಂಚಾರ ಕೂಡ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಈ ವಿಮಾನ ನಿಲ್ದಾಣಗಳ ಉದ್ಘಾಟನೆಗೆ ಆಗಮಿಸುವ ಸಾಧ್ಯತೆ ಇದ್ದು, ಪೂರ್ಣ ಪ್ರಮಾಣದಲ್ಲಿ ವಿಮಾನ ಹಾರಾಟಕ್ಕೂ ಮುನ್ನ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments