Friday, March 24, 2023
Google search engine
HomeUncategorizedರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ.

8 ಕೋಟಿಗೂ ಹೆಚ್ಚು ಅರ್ಹ ರೈತರಿಗೆ ಒಟ್ಟು 16,800 ಕೋಟಿ ರೂಪಾಯಿಗಳ ಆರ್ಥಿಕ ಪ್ರಯೋಜನಗಳ 13 ನೇ ಕಂತನ್ನು ಪ್ರಧಾನಿ ವರ್ಗಾಯಿಸುವರು.

PM-KISAN 13 ನೇ ಕಂತಿನ ಬಹುನಿರೀಕ್ಷಿತ ಬಿಡುಗಡೆ ಕಾರ್ಯಕ್ರಮ ಕರ್ನಾಟಕದ ಬೆಳಗಾವಿಯಲ್ಲಿ ನಡೆಯಲಿದೆ. ಪ್ರಧಾನಿಯವರು ಡಿಬಿಟಿ ಮೂಲಕ ರೈತರ ಖಾತೆಗೆ ಪಿಎಂ ಕಿಸಾನ್ 13 ನೇ ಕಂತು ವರ್ಗಾವಣೆಗೆ ಚಾಲನೆ ನೀಡುವರು.

ಪಿಎಂ-ಕಿಸಾನ್ ಯೋಜನೆಯಡಿ ಅರ್ಹ ಪ್ರತಿ ರೈತರಿಗೆ ಪ್ರಧಾನಮಂತ್ರಿ 2000 ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ನೀಡಲಾಗುವುದು. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ವಿತರಿಸಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments