Saturday, September 24, 2022
Google search engine
HomeUncategorizedರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ: ಇ- ಕೆವೈಸಿಗೆ ಮೂರು ದಿನ ಬಾಕಿ

ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ: ಇ- ಕೆವೈಸಿಗೆ ಮೂರು ದಿನ ಬಾಕಿ

ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ: ಇ- ಕೆವೈಸಿಗೆ ಮೂರು ದಿನ ಬಾಕಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಆರ್ಥಿಕ ನೆರವು ಪಡೆಯಲು ಇ -ಕೆವೈಸಿ ಮಾಡಿಸಬೇಕಿದೆ.

ಈಗಾಗಲೇ ಅರ್ಹ ರೈತ ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ತಾಲೂಕಿನ ಸಮೀಪದ ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕಾರ್ನರ್ ಇ-ಕೆವೈಸಿ ಅವಕಾಶದಡಿ ಸೆಪ್ಟೆಂಬರ್ 22ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments