Sunday, September 25, 2022
Google search engine
HomeUncategorizedವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ಅದೃಷ್ಟವಶಾತ್ ಎಲ್ಲರೂ ಪಾರು

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ಅದೃಷ್ಟವಶಾತ್ ಎಲ್ಲರೂ ಪಾರು

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ಅದೃಷ್ಟವಶಾತ್ ಎಲ್ಲರೂ ಪಾರು

ಕಾರವಾರ: ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳು ಇದ್ದ ಬಸ್ ಪಲ್ಟಿಯಾಗಿದೆ. ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಸಮೀಪ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 60 ಜನ ಮುರುಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಬಸ್ ಪಲ್ಟಿಯಾಗಿದೆ. ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments