Wednesday, February 8, 2023
Google search engine
HomeUncategorizedವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ಶನಿವಾರ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪೊಲೀಸರ ಕಸ್ಟಡಿಯನ್ನು ನಿರಾಕರಿಸಿದೆ. ವಿಮಾನದಲ್ಲಿ ಮೂತ್ರ ವಿಸರ್ಜಿಸಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments