Thursday, August 11, 2022
Google search engine
HomeUncategorizedವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ಬರ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ಬರ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ಬರ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ 9 ಸಾವಿರಕ್ಕೂ ಹೆಚ್ಚು ಶೋ ಪ್ರದರ್ಶನ ಕಾಣಲಿದೆ.

ಕರ್ನಾಟಕದಲ್ಲಿ ಮೊದಲ ದಿನ 325 ಸಿಂಗಲ್ ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದ್ದು, 65 ಮಲ್ಟಿಪ್ಲೆಕ್ಸ್ ನಲ್ಲಿ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. ರಾಜ್ಯಾದ್ಯಂತ ಇಂದು 2500 ಶೋ ನಡೆಯುವ ಸಾಧ್ಯತೆ ಇದೆ. ಬೆಳಗ್ಗೆ 6 ಗಂಟೆಯಿಂದಲೇ ಶೋಗಳು ಆರಂಭವಾಗಿ, ಅಭಿಮಾನಿಗಳು ಸಂಭ್ರಮ ಮುಗಿಲು ಮೆಟ್ಟಿದೆ.

ಸುಮಾರು 90 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಕನ್ನಡ ಮಾತ್ರವಲ್ಲದೇ, ಬಹುಭಾಷೆಗಳಲ್ಲಿ ಬಿಡುಗಡೆಯಾಗಿದೆ. ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments