Friday, October 7, 2022
Google search engine
HomeUncategorizedವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಚಲನಚಿತ್ರೋತ್ಸವದಲ್ಲಿ 112 ಚಿತ್ರಗಳ ಪ್ರದರ್ಶನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಚಲನಚಿತ್ರೋತ್ಸವದಲ್ಲಿ 112 ಚಿತ್ರಗಳ ಪ್ರದರ್ಶನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಚಲನಚಿತ್ರೋತ್ಸವದಲ್ಲಿ 112 ಚಿತ್ರಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಟ ಶಿವಣ್ಣ ಉದ್ಘಾಟಿಸಲಿದ್ದಾರೆ.

ಮೈಸೂರಿನ ಕಲಾಮಂದಿರದಲ್ಲಿ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರೋತ್ಸವ ಆರಂಭವಾಗಲಿದೆ. ಸೆ. 27 ರಿಂದ ಅಕ್ಟೋಬರ್ 3 ರವರೆಗೆ ದಸರಾ ಚಲನಚಿತ್ರೋತ್ಸವದಲ್ಲಿ 112 ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಈ ಬಾರಿ ದಸರಾ ಚಲಚಿತ್ರೋತ್ಸವದಲ್ಲಿ 56 ಕನ್ನಡ ಚಿತ್ರಗಳು, 28 ಪನೋರಮಾ, 28 ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರಗಳ ಪ್ರದರ್ಶನವಿರುತ್ತದೆ. ಐನಾಕ್ಸ್ ನಲ್ಲಿ ಮೂರು, ಡಿಆರ್‌ಸಿಯಲ್ಲಿ ಒಂದು ಶೋ ಪ್ರದರ್ಶನವಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments