Thursday, December 8, 2022
Google search engine
HomeUncategorizedವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ರಚನೆಗೆ ಸಿಎಂ...

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನೊಳಗೊಂಡ 7ನೇ ವೇತನ ಆಯೋಗ ರಚನೆಗೆ ಶುಕ್ರವಾರ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ.

ಕೆ. ಸುಧಾಕರ್ ಅಧ್ಯಕ್ಷತೆಯ ಆಯೋಗದಲ್ಲಿ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಹಾಗೂ ರಾಜ್ಯ ಮೂಲ ಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ 7 ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments