Sunday, September 25, 2022
Google search engine
HomeUncategorizedಶಿವಮೊಗ್ಗ: ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

ಶಿವಮೊಗ್ಗ: ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

ಶಿವಮೊಗ್ಗ: ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಅಪರಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.

ಚುನಾವಣಾ ವೇಳಾಪಟ್ಟಿ:

ಸೆ. 13 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆ ಒಳಗೆ ಮಹಾಪೌರ ಹಾಗೂ ಉಪ ಮಹಾಪೌರರ ನಾಮಪತ್ರಗಳನ್ನು ಸ್ವೀಕರಿಸುವುದು.

ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಗೊಳ್ಳುವುದು. ಮಧ್ಯಾಹ್ನ 3 ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುವುದು.

ಶಿವಮೊಗ್ಗ ಮಹಾನಗರಪಾಲಿಕೆ(ಚುನಾವಣೆ) ಅಧ್ಯಕ್ಷಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments