Sunday, March 26, 2023
Google search engine
HomeUncategorizedಸಶಸ್ತ್ರಪಡೆಗೆ ಅಗ್ನಿವೀರ್ ನೇಮಕಾತಿ: ಇಲ್ಲಿದೆ ಮಾಹಿತಿ

ಸಶಸ್ತ್ರಪಡೆಗೆ ಅಗ್ನಿವೀರ್ ನೇಮಕಾತಿ: ಇಲ್ಲಿದೆ ಮಾಹಿತಿ

ಸಶಸ್ತ್ರಪಡೆಗೆ ಅಗ್ನಿವೀರ್ ನೇಮಕಾತಿ: ಇಲ್ಲಿದೆ ಮಾಹಿತಿ

2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.

ಅಗ್ನಿವೀರ್ ನೇಮಕಾತಿಯ ಪರೀಕ್ಷೆಗಳು ಏಪ್ರಿಲ್ 17 ರಿಂದ ಆರಂಭವಾಗಲಿದ್ದು, ಫೇಸ್-1 ರಲ್ಲಿ ಆನ್‍ಲೈನ್ ಕಂಪ್ಯೂಟರ್ ಆಧಾರಿತ ಸಾಮಾನ್ಯ ಪ್ರವೇಶ ಪರೀಕ್ಷೆ(ಆನ್‍ಲೈನ್ ಸಿಇಇ) ಮತ್ತು ಫೇಸ್-2 ರಲ್ಲಿ ನೇಮಕಾತಿ ರ್ಯಾಲಿ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಆನ್‍ಲೈನ್ ನೋಂದಣಿ ಮತ್ತು ಪರೀಕ್ಷೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.joinindianarmy.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದೆಂದು ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments