Saturday, September 24, 2022
Google search engine
HomeUncategorizedಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು

ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು

ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು

ಬೆಂಗಳೂರು: ರಾಷ್ಟ್ರಗೀತೆಗೆ ಅಪಮಾನ ಮಾಡಿದ ಆರೋಪದ ಮೇಲೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣ ಸ್ವಾಮಿ ದೂರು ನೀಡಿದ್ದಾರೆ.

‘ಭರತನಗರಿ’ ಎಂಬ ಕಾದಂಬರಿಯಲ್ಲಿ ಬರಗೂರು ರಾಮಚಂದ್ರಪ್ಪ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾದಂಬರಿಯಲ್ಲಿ ರಾಷ್ಟ್ರದ ಬಗ್ಗೆ, ರಾಷ್ಟ್ರಗೀತೆಯ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದೆ. ದೇಶದ ಬಗ್ಗೆ ಕೆಟ್ಟ ಪದಗಳನ್ನು ಬರೆದಿದ್ದು, ರಾಷ್ಟ್ರಗೀತೆ ರಾಷ್ಟ್ರಧ್ವಜದ ಬಗ್ಗೆ ಅಪಮಾನ ಮಾಡಿದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾದಂಬರಿಯನ್ನು ಬ್ಯಾನ್ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments