Thursday, August 11, 2022
Google search engine
HomeUncategorizedಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು, ಇವರು ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್‍ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ.

17 1/2 ರಿಂದ 23 ವರ್ಷ ಪ್ರಾಯದ ಅರ್ಹ ಪುರುಷ ಅಭ್ಯರ್ಥಿಗಳು ಜುಲೈ, 30 ರೊಳಗೆ ಜಾಲತಾಣದಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ರ್ಯಾಲಿಯ ಮುಂಚಿತವಾಗಿ ಇಮೇಲ್ ಮುಖಾಂತರ ಅಡ್ಮಿಟ್ ಕಾರ್ಡು ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗೆ ಜಾಲತಾಣ www.joinindianarmy.nic.in ವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments