Friday, October 7, 2022
Google search engine
HomeUncategorizedಹನಿಟ್ರ್ಯಾಪ್ ಪ್ರಕರಣ; ಯುವತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ರಾ ಬಿಜೆಪಿ ಮುಖಂಡ ?

ಹನಿಟ್ರ್ಯಾಪ್ ಪ್ರಕರಣ; ಯುವತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ರಾ ಬಿಜೆಪಿ ಮುಖಂಡ ?

ಹನಿಟ್ರ್ಯಾಪ್ ಪ್ರಕರಣ; ಯುವತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ರಾ ಬಿಜೆಪಿ ಮುಖಂಡ ?

ಮಂಡ್ಯ: ಬಿಜೆಪಿ ಮುಖಂಡ, ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವತಿಯೊಂದಿಗೆ ಬಿಜೆಪಿ ಮುಖಂಡ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಮೈಸೂರಿನ ದರ್ಶನ್ ಲಾಡ್ಜ್ ಗೆ ಏಕಾಏಕಿ ನುಗ್ಗಿದ ಸಲ್ಮಾ ಗ್ಯಾಂಗ್ ಗೆ ಯುವತಿ ಜೊತೆ ಜಗನ್ನಾಥ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ. ಕಾಲೇಜು ಲೆಕ್ಚರ್ ಎಂದು ಹೇಳಿಕೊಂಡು ಲಾಡ್ಜ್ ನಲ್ಲಿದ್ದ ಜಗನ್ನಾಥ ಶೆಟ್ಟಿ ಬಗ್ಗೆ ತಿಳಿಯುತ್ತಿದ್ದಂತೆ ಸಲ್ಮಾ ಗ್ಯಾಂಗ್ ಲಾಡ್ಜ್ ಗೆ ನುಗ್ಗಿ ವಿಡಿಯೋ ಚಿತ್ರೀಕರಣ ಮಾಡಿದೆ. ಈ ವೇಳೆ ಯುವತಿ ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಸ್ತುತ ಪ್ರಕರಣ ಸಂಬಂಧ ಮಂಡ್ಯ ಪಶ್ಚಿಮ ವಿಭಾಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments