Saturday, September 24, 2022
Google search engine
HomeUncategorizedBIG NEWS: ಹಾಸ್ಟೆಲ್ ನಲ್ಲಿ ನಾಲ್ವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನ; ಭುಗಿಲೆದ್ದ ಆಕ್ರೋಶ, ಪ್ರತಿಭಟನೆ; ಚಂಡೀಗಢ...

BIG NEWS: ಹಾಸ್ಟೆಲ್ ನಲ್ಲಿ ನಾಲ್ವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನ; ಭುಗಿಲೆದ್ದ ಆಕ್ರೋಶ, ಪ್ರತಿಭಟನೆ; ಚಂಡೀಗಢ ವಿವಿಯಲ್ಲಿ ಘಟನೆ

BIG NEWS: ಹಾಸ್ಟೆಲ್ ನಲ್ಲಿ ನಾಲ್ವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನ; ಭುಗಿಲೆದ್ದ ಆಕ್ರೋಶ, ಪ್ರತಿಭಟನೆ; ಚಂಡೀಗಢ ವಿವಿಯಲ್ಲಿ ಘಟನೆ

 

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನದ ನಂತರ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಹಾಸ್ಟೆಲ್ ನಲ್ಲಿ ವಾಸಿಸುವ ವಿವಿಧ ಹುಡುಗಿಯರ ಎಂಎಂಎಸ್ ವೈರಲ್ ಆಗಿದೆ. ಅದೇ ಹಾಸ್ಟೆಲ್‌ನಿಂದ ಹುಡುಗಿಯೊಬ್ಬಳು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಅವಳ ಬಾಯ್‌ ಫ್ರೆಂಡ್‌ ಗೆ ಫಾರ್ವರ್ಡ್ ಮಾಡಲಾಗಿದ್ದು, ಈ ವಿಡಿಯೋ ವೈರಲ್ ಆಗಿದೆ.

4 ಹುಡುಗಿಯರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆಕ್ರೋಶ ಭುಗಿಲೆದ್ದ ನಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments