Wednesday, February 8, 2023
Google search engine
HomeUncategorizedಹೆಚ್.ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹೆಚ್.ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹೆಚ್.ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ.

ಫೆಬ್ರವರಿ 1ರಂದು ಹೆಚ್.ವಿಸ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಹೆಚ್.ವಿಶ್ವನಾಥ್ ಜತೆ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments