Friday, December 9, 2022
Google search engine
HomeUncategorizedಹೋಟೆಲ್ ಗಳಲ್ಲಿ ಪೂನಂ ಪಾಂಡೆ, ಶೆರ್ಲಿನ್ ಚೋಪ್ರಾ ಜತೆ ಸೇರಿ ಶಿಲ್ಪಾ ಶೆಟ್ಟಿ ಪತಿ ಬ್ಲೂಫಿಲಂ:...

ಹೋಟೆಲ್ ಗಳಲ್ಲಿ ಪೂನಂ ಪಾಂಡೆ, ಶೆರ್ಲಿನ್ ಚೋಪ್ರಾ ಜತೆ ಸೇರಿ ಶಿಲ್ಪಾ ಶೆಟ್ಟಿ ಪತಿ ಬ್ಲೂಫಿಲಂ: ಪೊಲೀಸರಿಂದ ಚಾರ್ಜ್ ಶೀಟ್

ಹೋಟೆಲ್ ಗಳಲ್ಲಿ ಪೂನಂ ಪಾಂಡೆ, ಶೆರ್ಲಿನ್ ಚೋಪ್ರಾ ಜತೆ ಸೇರಿ ಶಿಲ್ಪಾ ಶೆಟ್ಟಿ ಪತಿ ಬ್ಲೂಫಿಲಂ: ಪೊಲೀಸರಿಂದ ಚಾರ್ಜ್ ಶೀಟ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬ್ಲೂ ಫಿಲಂ ಚಿತ್ರೀಕರಣ ಮಾಡುತ್ತಿದ್ದು ನಿಜ ಎಂದು ಮುಂಬೈ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾ ಈ ಅಶ್ಲೀಲ ವಿಡಿಯೋಗಳಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ.

ರಾಜ್ ಕುಂದ್ರಾ ಒಟಿಟಿಗಾಗಿ ಹೋಟೆಲ್ ಗಳಲ್ಲಿ ಬ್ಲೂ ಫಿಲಂ ತೆಗೆಯುತ್ತಿದ್ದರು. ಅವರೊಂದಿಗೆ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಭಾಗಿಯಾಗಿದ್ದರು ಎಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಚಿತ್ರ ನಿರ್ಮಾಪಕ ಮೀತಾ ಜುಂಜುನ್ ವಾಲಾ, ಕ್ಯಾಮೆರಾಮ್ಯಾನ್ ರಾಜು ದುಬೆ ಎಂಬುವರು ರಾಜ್ ಕುಂದ್ರಾ ಜೊತೆಗೆ ಸೇರಿಕೊಂಡು ಪಂಚತಾರಾ ಹೋಟೆಲ್ ಗಳಲ್ಲಿ ಅಶ್ಲೀಲ ಸಿನಿಮಾ ಚಿತ್ರೀಕರಿಸುತ್ತಿದ್ದರು. ಇದನ್ನು ಒಟಿಟಿಗಳಿಗೆ ಬಿಡುಗಡೆ ಮಾಡುತ್ತಿದ್ದರು.

2021ರ ಫೆಬ್ರವರಿಯಲ್ಲಿ ಪೊಲೀಸರು ಮಧ್ ದ್ವೀಪದ ಬಂಗ್ಲೆ ಮೇಲೆ ದಾಳಿ ಮಾಡಿದಾಗ ರಾಜ್ ಕುಂದ್ರಾ ನಡೆಸುತ್ತಿದ್ದ ಅಶ್ಲೀಲ ಸಿನಿಮಾ ದಂಧೆ ಬಯಲಾಗಿತ್ತು. ಎರಡು ತಿಂಗಳು ಜೈಲುವಾಸದ ಬಳಿಕ ರಾಜ್ ಕುಂದ್ರಾ ಬಿಡುಗಡೆಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments