Saturday, November 26, 2022
Google search engine
HomeUncategorized5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವಿಶೇಷ ತಹಶೀಲ್ದಾರ್ ವರ್ಷಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾತೆ ಮಾಡಿಸುವ ವಿಚಾರವಾಗಿ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments