Tuesday, September 27, 2022
Google search engine
HomeUncategorizedBIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ಹಾಗೂ ದೆಹಲಿ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಂಜಾಬ್ ನ ಖ್ಯಾತ ಗಾಯಕ ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೊಯ್ ಪ್ರಮುಖ ಆರೋಪಿಯಾಗಿದ್ದಾನೆ.

ಇದೀಗ ದೆಹಲಿಯ ರೋಹಿಣಿ ಪ್ರದರ್ಶನದಲ್ಲಿ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments