Thursday, August 11, 2022
Google search engine
HomeUncategorizedBIG BREAKING: ನೇಪಾಳದಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲು

BIG BREAKING: ನೇಪಾಳದಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲು

BIG BREAKING: ನೇಪಾಳದಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲು

ನೆರೆ ರಾಷ್ಡ್ರ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಈ ಭೂಕಂಪನದಿಂದ ಹೆಚ್ಚಿನ ಹಾನಿ ಸಂಭವಿಸಿದೆಯಾ ಇಲ್ಲವಾ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಭೂಕಂಪನವಾಗುತ್ತಿದ್ದಂತೆಯೇ ಮನೆಗಳಿಂದ ಓಡೋಡಿ ಜನ ರಸ್ತೆಗೆ ಬಂದಿದ್ದಾರೆ. ಭಾನುವಾರ ಬೆಳಿಗ್ಗೆ 8.13 ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ.

ನೇಪಾಳ ರಾಜಧಾನಿ ಕಠ್ಮಂಡುವಿನಿಂದ 147 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments