Wednesday, August 17, 2022
Google search engine
HomeUncategorizedBIG BREAKING: ಬಿಜೆಪಿ ಮುಖಂಡರಿಗೆ ಬಂಪರ್: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

BIG BREAKING: ಬಿಜೆಪಿ ಮುಖಂಡರಿಗೆ ಬಂಪರ್: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

BIG BREAKING: ಬಿಜೆಪಿ ಮುಖಂಡರಿಗೆ ಬಂಪರ್: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಲಾಗಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ –ಕೆ.ವಿ. ನಾಗರಾಜ

ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ

ಕಾಡಾ -ತುಂಗಭದ್ರಾ ಯೋಜನೆ -ಕೊಲ್ಲಾಶೇಷಗಿರಿ ರಾವ್

ಕಾಡಾ -ಕಾವೇರಿ ಜಲಾನಯನ ಯೋಜನೆ -ಜಿ ನಿಜಗುಣರಾಜು

ಮದ್ಯಪಾನ ಸಂಯಮ ಮಂಡಳಿ -ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ –ಎಂ. ಶರವಣ

ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್

ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ

ರಾಜ್ಯ ಮಾವು ಅಭಿವೃದ್ಧಿ ನಿಗಮ –ಎಂ.ಕೆ. ವಾಸುದೇವ

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ –ಎಂ.ಕೆ. ಶ್ರೀನಿವಾಸ್

ದ್ರಾಕ್ಷಿ ಮತ್ತು ವೈನ್ ಬೋರ್ಡ್ –ಎಂ. ರವಿನಾರಾಯಣ ರೆಡ್ಡಿ

ರೇಷ್ಮೆ ಮಾರಾಟ ಮಂಡಳಿ –ಬಿ.ಸಿ. ನಾರಾಯಣಸ್ವಾಮಿ

ಲಿಂಬೆ ಅಭಿವೃದ್ಧಿ ಮಂಡಳಿ -ಚಂದ್ರಶೇಖರ ಕವಟಗಿ

ರಾಜ್ಯ ಗೇರು ಅಭಿವೃದ್ಧಿ ನಿಗಮ -ಮಣಿರಾಜ ಶೆಟ್ಟಿ

ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ -ಗೋವಿಂದ ಜಟ್ಟಪ್ಪ ನಾಯಕ

ಮೈಸೂರು ಮೃಗಾಲಯ ಪ್ರಾಧಿಕಾರ –ಎಂ. ಶಿವಕುಮಾರ್

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ- ಕೆ.ಪಿ. ವೆಂಕಟೇಶ್

ಹಿಂದೆ ನಿಗಮಗಳ ಅಧ್ಯಕ್ಷರಾಗಿದ್ದ ರಘು ಕೌಟಿಲ್ಯ ಮತ್ತು ಮಣಿರಾಜ ಶೆಟ್ಟಿ ಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments