Wednesday, August 17, 2022
Google search engine
HomeUncategorizedBIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿದ್ದು, ಇಂದು ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿರುವ ಕಾರಣ ಜನತೆ ಆತಂಕಗೊಂಡಿದ್ದಾರೆ.

ಬಿರುಮಳೆಯ ನಡುವೆ ಮಡಿಕೇರಿ ತಾಲೂಕಿ ಸಂಪಾಂಜೆ, ಕರಿಕೆ, ಚೆಂಬು, ಗೂನಡ್ಕ ಭಾಗದಲ್ಲಿ ಇಂದು ಬೆಳಿಗ್ಗೆ 6-24 ರ ಸುಮಾರಿಗೆ ಭೂಮಿ ಕಂಪಿಸಿದೆ.

ಇದರ ಜೊತೆಗೆ ಮಳೆಯೂ ದೊಡ್ಡ ಪ್ರಮಾಣದಲ್ಲಿ ಸುರಿಯುತ್ತಿರುವುದರಿಂದ ಜನತೆ ಆತಂಕದಿಂದಲೇ ದಿನ ಕಳೆಯುವಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments