Monday, December 5, 2022
Google search engine
HomeUncategorizedBIG BREAKING: ವೋಟರ್ ಐಡಿ ಅಕ್ರಮ; ಸಮಗ್ರ ತನಿಖೆಗೆ ಸೂಚನೆ ಎಂದ ಸಿಎಂ ಬೊಮ್ಮಾಯಿ

BIG BREAKING: ವೋಟರ್ ಐಡಿ ಅಕ್ರಮ; ಸಮಗ್ರ ತನಿಖೆಗೆ ಸೂಚನೆ ಎಂದ ಸಿಎಂ ಬೊಮ್ಮಾಯಿ

BIG BREAKING: ವೋಟರ್ ಐಡಿ ಅಕ್ರಮ; ಸಮಗ್ರ ತನಿಖೆಗೆ ಸೂಚನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ವೋಟರ್ ಐಡಿ ಅಕ್ರಮದ ಬಗ್ಗೆ ಸಮಗ್ರ ತನಿಖೆಗೆ ಸೂಚಿಸುತ್ತೇನೆ. ಕಾಂಗ್ರೆಸ್ ನಾಯಕರು ದೂರು ನೀಡಿದರೆ ಸಮಗ್ರ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments