Thursday, August 11, 2022
Google search engine
HomeUncategorizedBIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು...

BIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

BIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

ಬೆಂಗಳೂರು: ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಆದೇಶ ಹೊರಡಿಸಿದ್ದಾರೆ.

ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಕಚೇರಿ ಅವಧಿಯಲ್ಲಿ ಅನ್ಯ ಕೆಲಸದ ಮೇಲೆ ತೆರಳಿದರೆ ಕಾರಣ ನಮೂದಿಸಿ ಅಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಳಂಬ ಹಾಜರಾತಿ, ಕಚೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನೌಕರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments